ಬೆಂಗ್ಳೂರಿನ ಲಾಕ್‌ಡೌನ್‌ ಸ್ವರೂಪ ಈ ಬಾರಿ ಡಿಫರೆಂಟ್! ಹೀಗಿರುತ್ತೆ ಬಂದ್.!

' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 12): ' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಾ ಎಡವಟ್ಟು..! ಕೊರೊನಾ ಇಲ್ಲದಿದ್ದರೂ ಪಾಸಿಟಿವ್ ರಿಪೋರ್ಟ್ ಕೊಟ್ಟ ಆಸ್ಪತ್ರೆ

ಸಂಡೇ ಲಾಕ್‌ಡೌನ್ ಹಿನ್ನಲೆಯಲ್ಲಿ ಕಮಿಷನರ್ ಭಾಸ್ಕರ್ ರಾವ್ ಜೊತೆ ಸಿಟಿ ರೌಂಡ್ಸ್ ಮಾಡಿದ್ದಾರೆ. ಈ ವೇಳೆ ಲಾಕ್‌ಡೌನ್ ಸ್ವರೂಪದ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ' ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆ ಇನ್ನಷ್ಟು ಹೆಚ್ಚಿಸುತ್ತೇವೆ. ಬಸ್‌ಸ್ಟ್ಯಾಂಡ್, ಮಾರ್ಕೆಟ್, ಮಾರ್ಕೆಟ್‌ನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ' ಎಂದಿದ್ದಾರೆ. 

Related Video