ಇಂದಿನಿಂದ ಬೆಂಗ್ಳೂರು ಫ್ರೀ.. ಫ್ರೀ.; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಜು. 22): ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

ಕೊರೋನಾ ಮಧ್ಯೆ ಫೀಲ್ಡ್‌ಗಿಳಿದ ಡಿಸಿ: ಮಾಸ್ಕ್‌ ಧರಿಸದವರಿಗೆ ದಂಡ

Related Video