ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

Share this Video
  • FB
  • Linkdin
  • Whatsapp

ಬೆಂಗಳೂರು, (ಏ.23): ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಆಕ್ಸಿಜನ್, ಐಸಿಯು, ವೆಂಟಿಲೇಟರ್ ಬೆಡ್ ಸಮಸ್ಯೆ ಆಗುತ್ತಿದೆ. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಸಂಕಷ್ಟಕ್ಕೆ ನೆರವಾದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್, ಸಚಿವ ಸುಧಾಕರ್ ಧನ್ಯವಾದ!

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

Related Video