ಮುಂದುವರಿದ ಹೋರಾಟ: CAA ವಿರುದ್ಧ ಘರ್ಜಿಸಿದ ಬೆಂಗಳೂರು

  • ಸೋಮವಾರವೂ ಮುಂದುವರಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ
  • ನಗರದ ಖುದ್ದೂಸ್ ಸಾಹೇಬ್ ಈದ್ಗಾದಲ್ಲಿ ಬೃಹತ್ ಪ್ರತಿಭಟನೆ
  • ವಾಹನ ಸವಾರರಿಗೆ ತಟ್ಟಿದ ಪ್ರತಿಭಟನೆಯ ಕಾವು
First Published Dec 23, 2019, 4:11 PM IST | Last Updated Dec 23, 2019, 5:03 PM IST

ಬೆಂಗಳೂರು (ಡಿ.23): ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಸೋಮವಾರವೂ ಮುಂದುವರಿದಿದೆ. ಬೆಂಗಳೂರಿನ ಖುದ್ದೂಸ್ ಸಾಹೇಬ್ ಈದ್ಗಾದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಾವಿರಾರು ಮಂದಿ ಈ ಸಭೆಯಲ್ಲಿ  ಭಾಗವಹಿಸಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ.  ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಅಕ್ಕಪಕ್ಕದ ಪ್ರದೇಶದಲ್ಲಿ ವಾಹನ ಸವಾರರು ಪರದಾಡಿದರು.

ಡಿಸೆಂಬರ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ