ಮಡಿಕೇರಿಯಲ್ಲಿ ಮಹಾಮಳೆ: ಭಾಗಮಂಡಲ ಸಂಪೂರ್ಣ ಜಲಾವೃತ

ಮಡಿಕೇರಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ಭಗಂಡೇಶ್ವರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಹೋಗುವ ಹಾಗೆಯೇ ಇಲ್ಲ. ರಸ್ತೆಯೇ ಹೊಳೆಯಾಗಿ ಹರಿಯುತ್ತಿದೆ. ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ. ಕಳೆದ ವರ್ಷದಂತೆ ಪ್ರವಾಹ ಉಂಟಾಗುವ ಸಾಧ್ಯತೆ ಎದುರಾಗಿದೆ. 

First Published Aug 6, 2020, 12:21 PM IST | Last Updated Aug 6, 2020, 12:21 PM IST

ಬೆಂಗಳೂರು (ಆ. 06): ಮಡಿಕೇರಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ಭಗಂಡೇಶ್ವರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಹೋಗುವ ಹಾಗೆಯೇ ಇಲ್ಲ. ರಸ್ತೆಯೇ ಹೊಳೆಯಾಗಿ ಹರಿಯುತ್ತಿದೆ. ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ. ಕಳೆದ ವರ್ಷದಂತೆ ಪ್ರವಾಹ ಉಂಟಾಗುವ ಸಾಧ್ಯತೆ ಎದುರಾಗಿದೆ. 

ಮಹಾಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

 

Video Top Stories