Asianet Suvarna News Asianet Suvarna News

ಭಾರತ್ ಬಂದ್ : ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿದೆ- ಯಾವ ಜಿಲ್ಲೆಯಲ್ಲಿ ಇಲ್ಲ..?

ಈಗಾಗಲೇ ಸರ್ಕಾರದ ವಿರುದ್ಧ ರೈತರು ಹಲವು ದಿನಗಳ ಪ್ರತಿಭಟನೆ ನಡೆಸಿದ್ದು ಇದೀಗ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಡಿಸೆಂಬರ್ 8 ರಂದು ಭಾರತ್ ಬಂದ್‌ಗೆ ವಿವಿಧ ಕೃಷಿ ಮಸೂದೆ ವಿರೋಧಿಸಿ ಕರೆ ನೀಡಲಾಗಿದೆ. 

ವಿವಿಧ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಿದ್ದು, ರಾಜ್ಯದಲ್ಲಿಯೂ ಕೂಡ ವಿವಿಧ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ನೀಡಲಾಗುತ್ತಿದೆ. 

ಬೆಂಗಳೂರು (ಡಿ.07):  ಈಗಾಗಲೇ ಸರ್ಕಾರದ ವಿರುದ್ಧ ರೈತರು ಹಲವು ದಿನಗಳ ಪ್ರತಿಭಟನೆ ನಡೆಸಿದ್ದು ಇದೀಗ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಡಿಸೆಂಬರ್ 8 ರಂದು ಭಾರತ್ ಬಂದ್‌ಗೆ ವಿವಿಧ ಕೃಷಿ ಮಸೂದೆ ವಿರೋಧಿಸಿ ಕರೆ ನೀಡಲಾಗಿದೆ. 

ಡಿ. 08 ಭಾರತ್ ಬಂದ್‌ಗೆ ರಾಜ್ಯದ ರೈತ ಸಂಘಟನೆಗಳ ಬೆಂಬಲ; ಹೀಗಿರಲಿದೆ ಬಂದ್ ಸ್ವರೂಪ ...

ವಿವಿಧ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಿದ್ದು, ರಾಜ್ಯದಲ್ಲಿಯೂ ಕೂಡ ವಿವಿಧ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ನೀಡಲಾಗುತ್ತಿದೆ. 

Video Top Stories