ರೈತ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲು ಮೇಲೆ ಹರಿದ ಕಾರು

ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲು ಮೇಲೆ ಕಾರು ಹರಿದಿದೆ. ಅದೃಷ್ಟವಶಾತ್ ಧರ್ಮೇಂದ್ರ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 27): ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲು ಮೇಲೆ ಕಾರು ಹರಿದಿದೆ. ಅದೃಷ್ಟವಶಾತ್ ಧರ್ಮೇಂದ್ರ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷನ ಹೆಸರಿನಲ್ಲಿರುವ ಕಾರಿದು. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿದ್ದಾರೆ. 

ಭಾರತ್ ಬಂದ್‌: ಕಾಂಗ್ರೆಸ್‌ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

Related Video