Asianet Suvarna News Asianet Suvarna News

ಬೆಂಗಳೂರಿನಲ್ಲಿ ಕೋಡಿಹಳ್ಳಿ ನೇತೃತ್ವದಲ್ಲಿ ಬೃಹತ್ ಜಾಥಾ

Sep 27, 2021, 9:21 AM IST

ಬೆಂಗಳೂರು (ಸೆ.27) : ಇಂದು ಬೆಂಗಳೂರಿನಲ್ಲಿ ಭಾರತ್ ಬಂದ್ (Bharat Bandh) ಹಿನ್ನೆಲೆ  ಬೃಹತ್ ರೈತ ಜಾಥಾ ನಡೆಯಲಿದೆ.  ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಇದಾಗಿದ್ದು,  ಟೌನ್ ಹಾಲ್, ಮೈಸೂರು ಬ್ಯಾಂಕ್ (Mysuru Bank) ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದೆ. 

ಭಾರತ್ ಬಂದ್‌ಗೆ ಬೆಂಬಲಿಸಲು ಸಂಘಟನೆಗಳ ಹಿಂದೇಟು, ನೀರಸ ಪ್ರತಿಕ್ರಿಯೆ

ಕೋಡಿಹಳ್ಳಿ ಚಂದ್ರಶೇಖರ್ (Kodihalli chandrashekar) ನೇತೃತ್ವದಲ್ಲಿ ಪ್ರತಿಭಟನೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೆಂಬಲ ನೀಡುವಂತೆ  ಕೋಡಿಹಳ್ಳಿ ಮನವಿ ಮಾಡಿದ್ದಾರೆ. ಅಲ್ಲದೇ ಈ  ವೇಳೆ ವಿವಿದ ಹೆದ್ದಾರಿಗಳನ್ನೂ ಬಂದ್ ಮಾಡಲಾಗುತ್ತುದೆ. 
 

  

Video Top Stories