ಭಾರತ್ ಬಂದ್ : ಕೆಆರ್‌ ಮಾರುಕಟ್ಟೆಯಲ್ಲಿ ಕಂಡು ಬಂದ ದೃಶ್ಯವಿದು!

ಕೇಂದ್ರ ಸರ್ಕಾರ ಅಂಗೀಕರಿಸುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು , ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿವೆ. 

First Published Dec 8, 2020, 9:40 AM IST | Last Updated Dec 8, 2020, 9:40 AM IST

ಬೆಂಗಳೂರು (ಡಿ. 08): ಕೇಂದ್ರ ಸರ್ಕಾರ ಅಂಗೀಕರಿಸುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು , ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿವೆ. 

ಈ ರೈತ ಹೋರಾಟಕ್ಕೆ 18 ರಾಜಕೀಯ ಪಕ್ಷಗಳು, ದೇಶವ್ಯಾಪಿ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು ವ್ಯಾಪಕ ಬೆಂಬಲ ನೀಡಿವೆ. ಬೆಂಗಳೂರಿನ ಕೆ ಆರ್ ಮಾರುಕಟ್ಟೆಯಲ್ಲಿ ಯಾವ ರೀತಿ ಚಿತ್ರಣವಿದೆ? ಯಾವ ರೀತಿ ಬೆಂಬಲ ವ್ಯಕ್ತವಾಗಿದೆ? ನೋಡೋಣ ಬನ್ನಿ..!