ಕೊನೆಗೂ BIEC ಕೋವಿಡ್‌ ಸೆಂಟರ್‌ಗೆ ಸಿಕ್ತು ಉದ್ಘಾಟನಾ ಭಾಗ್ಯ; ಸೋಂಕಿತರಿಗೆ 1100 ಬೆಡ್‌ಗಳು ಲಭ್ಯ

ಕೊನೆಗೂ ತುಮಕೂರು ರಸ್ತೆಯಲ್ಲಿರುವ BIEC  ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಆಗಿದೆ. ಡಿಸಿಎಂ ಅಶ್ವಥ್ ನಾರಾಯನ್ ಸೇರಿ ಹಲವರು ಭಾಗಿಯಾಗಿದ್ದಾರೆ. 1100 ಹಾಸಿಗೆಗಳ ವಾರ್ಡನ್ನು ಉದ್ಘಾಟನೆ ಮಾಡಲಾಗಿದೆ. ನಾಳೆಯಿಂದ ಅಧಿಕೃತವಾಗಿ ಕೊರೊನಾ ರೋಗಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಸೋಂಕಿತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 27): ಕೊನೆಗೂ ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಆಗಿದೆ. ಡಿಸಿಎಂ ಅಶ್ವಥ್ ನಾರಾಯನ್ ಸೇರಿ ಹಲವರು ಭಾಗಿಯಾಗಿದ್ದಾರೆ. 1100 ಹಾಸಿಗೆಗಳ ವಾರ್ಡನ್ನು ಉದ್ಘಾಟನೆ ಮಾಡಲಾಗಿದೆ. ನಾಳೆಯಿಂದ ಅಧಿಕೃತವಾಗಿ ಕೊರೊನಾ ರೋಗಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಸೋಂಕಿತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಳಗಾವಿ ICMR ಟೆಸ್ಟಿಂಗ್ ಲ್ಯಾಬ್‌ನಲ್ಲಿ ಮಹಾ ಯಡವಟ್ಟು..!

Related Video