BIG 3: ನಿರ್ಮಾಣವಾಗಿ ಒಂದೂವರೆ ವರ್ಷ, KSRTC ಚಾಲಕರ ತರಬೇತಿ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯವಿಲ್ಲ!

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಾಲಕರ ತರಬೇತಿ ಕೇಂದ್ರ ನಿರ್ಮಾಣವಾಗಿ ಒಂದೂವರೆ ವರ್ಷವಾದರೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ.  ಸ್ವತಃ ಶಾಸಕರೂ, ಸಾರಿಗೆ ನಿಗಮದ ಅಧ್ಯಕ್ಷರೂ ಆಗಿರುವ ಚಂದ್ರಪ್ಪ ಅವರು ಚಕಾರ ಎತ್ತುತ್ತಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 10): ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಾಲಕರ ತರಬೇತಿ ಕೇಂದ್ರ ನಿರ್ಮಾಣವಾಗಿ ಒಂದೂವರೆ ವರ್ಷವಾದರೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ. ಸ್ವತಃ ಶಾಸಕರೂ, ಸಾರಿಗೆ ನಿಗಮದ ಅಧ್ಯಕ್ಷರೂ ಆಗಿರುವ ಚಂದ್ರಪ್ಪ ಅವರು ಚಕಾರ ಎತ್ತುತ್ತಿಲ್ಲ. ಇದರಿಂದಾಗಿ ಒಂದು ಸಾವಿರ ವಿದ್ಯಾರ್ಥಿಗಳ ಬದುಕು ಅತಂತ್ರವಾಗಿದೆ. ತರಬೇತಿ ಕೇಂದ್ರಕ್ಕೆ ಅರ್ಜಿ ಹಾಕಿ ಬೇಸತ್ತಿದ್ದಾರೆ. ಒಟ್ಟಾರೆ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಚಾಲಕರ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ. 

ಹೊಲದಲ್ಲಿ ಕೈಗೆ ಸಿಗ್ತಿವೆ ಕರೆಂಟ್ ವೈರ್‌ಗಳು, ಜೆಸ್ಕಾಂ ಅಧಿಕಾರಿಗಳು ಮಾತ್ರ ಡೋಂಟ್ ಕೇರ್...!

Related Video