BIG 3 Impact: 50 ಲಕ್ಷ ವೆಚ್ಚದಲ್ಲಿ ಕಮಕಾರಟ್ಟಿಯಲ್ಲಿ ನಿರ್ಮಾಣವಾಯ್ತು ಹೊಸ ಶಾಲಾ ಕಟ್ಟಡ

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ ಬಿಗ್‌3 (Big 3) ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದೆ. ಅದೆಷ್ಟೋ ಸಮಸ್ಯೆಗಳನ್ನು ಬಗೆಹರಿಸಿದೆ. ಸರ್ಕಾರಕ್ಕೆ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ. ಬಿಗ್ 3 ಅಂದ್ರೆ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ನಡುವಷ್ಟರ ಮಟ್ಟಿಗೆ ಪ್ರಭಾವ ಬೀರಿದೆ.

First Published Apr 27, 2022, 3:59 PM IST | Last Updated Apr 27, 2022, 3:59 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ ಬಿಗ್‌3 (Big 3) ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದೆ. ಅದೆಷ್ಟೋ ಸಮಸ್ಯೆಗಳನ್ನು ಬಗೆಹರಿಸಿದೆ. ಸರ್ಕಾರಕ್ಕೆ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ. ಬಿಗ್ 3 ಅಂದ್ರೆ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ನಡುವಷ್ಟರ ಮಟ್ಟಿಗೆ ಪ್ರಭಾವ ಬೀರಿದೆ. 

ಅತಿಯಾದ ಮಳೆಯಿಂದ (Flood) ಬೆಳಗಾವಿಯ (belagavi) ಕಮಕಾರಟ್ಟಿ ಶಾಲೆಯ 3 ಕೊಠಡಿಗಳು ಕುಸಿದು ಬಿದ್ದಿದ್ದವು. ತಗಡಿನ ಶೆಡ್‌ನಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು ಈ ಬಗ್ಗೆ ಸುವರ್ಣ ನ್ಯೂಸ್  07-2-2022 ರಂದು ಸುದ್ದಿ ಪ್ರಸಾರ ಮಾಡಿ, ಸಂಬಂಧಪಟ್ಟವರಿಗೆ ಚಾಟಿ ಬೀಸಿತ್ತು. ಕೂಡಲೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶಾಲೆಗೆ ಭೇಟಿ ನೀಡಿ, ಶಾಲೆ ನಿರ್ಮಾಣ ಮಾಡುವ ಭರವಸೆ ನೀಡಿದ್ದರು.  ಇದೀಗ 50 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡವನ್ನು ಉದ್ಘಾಟಿಸಲಾಗಿದೆ. 

Video Top Stories