Asianet Suvarna News Asianet Suvarna News

BIG 3 : ಕೆ. ಆರ್ ಪೇಟೆಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಬೀಗ, ಉದ್ಘಾಟನೆಗೆ ಮನಸ್ಸು ಮಾಡುತ್ತಿಲ್ಲ ಸಚಿವರು!

ಮಂಡ್ಯದಲ್ಲಿ ಕಳೆದ 3 ವರ್ಷಗಳಿಂದ ರಾಜಕೀಯ ಕಾರಣದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಇದರಿಂದ ಎಷ್ಟೋ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 

ಮಂಡ್ಯ (ಮಾ. 15): ಮಂಡ್ಯದಲ್ಲಿ ಕಳೆದ 3 ವರ್ಷಗಳಿಂದ ರಾಜಕೀಯ ಕಾರಣದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಇದರಿಂದ ಎಷ್ಟೋ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಚಿವ ನಾರಾಯಣ ಗೌಡ್ರು ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. 

50 ವರ್ಷದಿಂದ ಆಗಿರದ ಕೆಲಸ ಬಿಗ್ 3 ಯಿಂದಾಯ್ತು, ತೆರೆದ ಕೆರೆಗೆ ತಡೆಗೋಡೆ ನಿರ್ಮಾಣ.!

Video Top Stories