ಅನೈತಿಕ ಚಟುವಟಿಕೆ, ಕುಡುಕರ ಅಡ್ಡೆಯಾಗಿದೆ ಹಾಸ್ಟೆಲ್ ಕಟ್ಟಡ, ಉದ್ಘಾಟನೆ ಯಾವಾಗ ಸ್ವಾಮಿ.?

ದೂರದ ಊರುಗಳಿಂದ ಬರುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಲಕ್ಷಾಂತರ ರೂ ವೆಚ್ಚದಲ್ಲಿ ಬಳ್ಳಾರಿಯಲ್ಲಿ ಹಾಸ್ಟೆಲ್ ಕಟ್ಟಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡುಕರ, ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 24): ದೂರದ ಊರುಗಳಿಂದ ಬರುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಲಕ್ಷಾಂತರ ರೂ ವೆಚ್ಚದಲ್ಲಿ ಬಳ್ಳಾರಿಯಲ್ಲಿ ಹಾಸ್ಟೆಲ್ ಕಟ್ಟಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡುಕರ, ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದೆ. ವಿದ್ಯಾರ್ಥಿಗಳಿಗೆ ಮಾತ್ರ ಅನುಕೂಲವಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದರೂ ನಿರ್ಲಕ್ಷ್ಯ ತೋರಿಸುತ್ತಿದೆ. ಆದಷ್ಟು ಬೇಗ ಕಟ್ಟಡವನ್ನು ಉದ್ಘಾಟನೆ ಮಾಡಿ ವಿದ್ಯಾರ್ಥಿಗಳ ಬಳಕೆಗೆ ಅವಕಾಶ ಮಾಡಿಕೊಡಬೇಕೆಂದು ಬಿಗ್ 3 ಆಶಿಸುತ್ತದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!

Related Video