ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ರಮೇಶ್ ಡೈರಿ ಬಿಚ್ಚಿಟ್ಟ ಸತ್ಯ
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ(PA) ರಮೇಶ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ
ಬೆಂಗಳೂರು, [ಅ.17]: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ(PA) ರಮೇಶ್ ಇಡಿ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪಗಳು ಮಾಡಲಾಗಿದೆ.
ಅಲ್ಲದೇ ರಮೇಶ್ ಡೆತ್ ನೊಟ್ ನಲ್ಲಿ ಸಹ ಇಡಿ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ರಮೇಶ್ ಸಂಬಂಧಿಕರು ಇಡಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಪರಮೇಶ್ವರ್ ಆಪ್ತ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಆತ್ಮಹತ್ಯೆಗೆ ಕಾರಣ ಬಹಿರಂಗ
ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರಮೇಶ್ ಅವರ ಡೈರಿಯಿಂದ ಸ್ಫೋಟಕ ಮಾಹಿತಿ ಸಿಕ್ಕಿದೆ. ಏನದು? ವಿಡಿಯೋನಲ್ಲಿ ಫುಲ್ ಪಿನ್ ಟು ಪಿನ್ ಮಾಹಿತಿ ಇದೆ ನೋಡಿ.