ವರ್ತೂರು ಪ್ರಕಾಶ್ ಕಿಡ್ನಾಪ್‌ ಕೇಸ್‌ಗೆ ಬಿಗ್ ಟ್ವಿಸ್ಟ್; ಕಿಡ್ನಾಪ್ ಹಿಂದಿದೆಯಾ ಈ ಗ್ಯಾಂಗ್?

ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಅವರ ಚಾಲಕನನ್ನು ದುಷ್ಕರ್ಮಿಗಳು ಅಪಹರಣ ಮಾಡಿ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬರುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. 

First Published Dec 2, 2020, 11:33 AM IST | Last Updated Dec 2, 2020, 12:09 PM IST

ಬೆಂಗಳೂರು (ಡಿ. 02): ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಅವರ ಚಾಲಕನನ್ನು ದುಷ್ಕರ್ಮಿಗಳು ಅಪಹರಣ ಮಾಡಿ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬರುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್ ಭಿಕ್ಷುಕ; ಕಡೆಗೆ ಭಿಕ್ಷುಕನನ್ನು ಎಲ್ಲಿಗೆ ಕಳಿಸ್ತಾರ್ರಿ'

ಇಂದು ವರ್ತೂರು ಪ್ರಕಾಶ್ ಮಾಧ್ಯಮದ ಮುಂದೆ ಮಾತನಾಡಿದ್ದಾರೆ.  ಇಲ್ಲಿ ಇವರು ಕೊಡುತ್ತಿರುವ ಹೇಳಿಕೆ ಸಾಕಷ್ಟು ಗೊಂದಲವನ್ನು ಹುಟ್ಟು ಹಾಕುತ್ತಿದೆ. ಹಾಗಾದರೆ ಕಿಡ್ನಾಪ್ ಮಾಡಿದ್ಯಾರು? ಹಣಕ್ಕಾಗಿ ಈ ರೀತಿ ಮಾಡಿದ್ರಾ? ಏಷ್ಯಾನೆಟ್‌ ಸುವರ್ಣದಲ್ಲಿ ಎಕ್ಸ್‌ಕ್ಲೂಸಿವ್ ಮಾಹಿತಿ..!