BitCoin Scam: ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ, ಇಡೀ ಕೇಸ್‌ನ ಡಿಟೇಲ್‌ ರಿವೀಲ್.!

ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣ ಭಾರಿ ಸದ್ದು ಮಾಡುತ್ತಿದೆ.  ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ. 12): ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣ (BitCoin Scam) ಭಾರಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಕೇವಲ ಆರೋಪ ಮಾಡುವುದಲ್ಲ, ಸಾಕ್ಷ್ಯ ಕೊಡಿ ಸ್ವಾಮಿ ಎಂದು ಬಿಜೆಪಿ ಕೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದೆ. IPS ಅಧಿಕಾರಿ, ತನಿಖಾ ತಂಡದ ಕೆಳ ಅಧಿಕಾರಿಗಳ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿರುವ ಈ ಫೋನ್ ಕಾಲ್, ಕೆಲ ಮಾಹಿತಿಯನ್ನು ಬಹಿರಂಗ ಪಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

BitCoin Scam Exclusive: ಬಿಟ್‌ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್, IPS ಅಧಿಕಾರಿಯ ಆಡಿಯೋ ಲೀಕ್!

ಬಿಟ್‌ ಕಾಯಿನ್‌ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪೊಲೀಸರ ತನಿಖೆ ಮೇಲೆ ವ್ಯಕ್ತವಾಗಿರುವ ಶಂಕೆಗಳ ನಿವಾರಣೆಗೆ ಸ್ವತಂತ್ರ ವಿಚಾರಣಾ ಸಮಿತಿ ರಚಿಸಿ ವರದಿ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ. ಹ್ಯಾಕರ್ ಶ್ರೀಕಿ ಬಗ್ಗೆ ಪ್ರಿಯಾಂಕ ಖರ್ಗೆ (Priyank Kharge) ಮಾಹಿತಿ ಬಹಿರಂಗಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಇಡೀ ಪ್ರಕರಣದ ಬಗ್ಗೆ ಸವಿವರ ನೀಡಿದ್ದಾರೆ. 


Related Video