Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

*  ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್‌ ಶಾಕ್‌
*  ಸಿಲಿಕಾನ್‌ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣು
*  ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

Share this Video
  • FB
  • Linkdin
  • Whatsapp

ಬೆಂಗಳೂರು(ಏ.19): ಮಠಗಳೂ ಅನುದಾನ ಪಡೆಯಲು ಸರ್ಕಾರಕ್ಕೆ 30% ಕಮಿಷನ್‌ ಕೊಡಬೇಕು ಅಂತ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾವ ಮಠಾಧೀಶರು ಎಷ್ಟು ಪರ್ಸೆಂಟ್‌ ಕಮಿಷನ್‌ ಕೊಟ್ಟಿದ್ದಾರೆ ಅನ್ನುವ ಬಗ್ಗೆ ದಾಖಲೆ ಕೊಡಲಿ ತನಿಖೆ ಮಾಡುತ್ತೇವೆ ಅಂತ ಹೇಳಿದ್ದಾರೆ.
* ಮಠಗಳ ಅನುದಾನದಲ್ಲೂ ಕಮಿಷನ್‌ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ ಅಂತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ

* ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್‌ ಶಾಕ್‌, ಜನರಿಗೆ ಲೋಡ್‌ ಶೆಡ್ಡಿಂಗ್‌ ಬರೆ ಎಳೆಯಲಾಗಿದೆ.
* ಸಂಪುಟ ಪುನಾರಚನೆಗೆ ನಡ್ಡಾ ಅಸ್ತು ಎಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಡ್ಡಾ ಬುಲಾವ್‌
* ಸಿಲಿಕಾನ್‌ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣಾಗಿದ್ದಾರೆ. ಭಾರೀ ಮಳೆಗೆ ಮರಗಳು ಧರೆಗುರುಳಿವೆ.

Related Video