ಬಿಜೆಪಿ ಹೈಕಮಾಂಡ್‌ ಹೊಸ ಸೂತ್ರ, 2 ಬಾರಿ ಗೆದ್ದವರಿಗೆ ಟಿಕೆಟ್ ಮಿಸ್.?

ರಾಜ್ಯ ಸಚಿವ ಸಂಪುಟ ಸರ್ಕಸ್‌ಗೆ (Cabinet Expansion) ತೆರೆಮರೆಯಲ್ಲಿ ಚಟುವಟಿಕೆಗಳು ಶುರುವಾಗಿವೆ. ಮುಂದಿನ ಚುನಾವಣೆಯಲ್ಲಿ ಮಹಾ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಪಾಲಿಕೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ.01): ರಾಜ್ಯ ಸಚಿವ ಸಂಪುಟ ಸರ್ಕಸ್‌ಗೆ (Cabinet Expansion) ತೆರೆಮರೆಯಲ್ಲಿ ಚಟುವಟಿಕೆಗಳು ಶುರುವಾಗಿವೆ. ಮುಂದಿನ ಚುನಾವಣೆಯಲ್ಲಿ ಮಹಾ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಪಾಲಿಕೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. ಗುಜರಾತ್ ಪಾಲಿಕೆಯಲ್ಲೂ ಇದೇ ಸೂತ್ರ ಅನ್ವಯಿಸಲಾಗಿತ್ತು. ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಕರ್ನಾಟಕದಲ್ಲಿ ಈ ಬದಲಾವಣೆ ಆಗುವ ಸಾಧ್ಯತೆ ಇದೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ. 

ಮೇ 3 ಕ್ಕೆ ಬೆಂಗಳೂರಿಗೆ ಅಮಿತ್ ಶಾ ಭೇಟಿ, ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಮಹತ್ವದ ಸಭೆ

Related Video