
ಗೌರಿಪಾಳ್ಯ ಚಂದ್ರು ಮರ್ಡರ್ ಕೇಸ್: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!
* ಕನ್ನಡ ಕಾರಣಕ್ಕೆ ಕೊಲೆ ಆಗಿದ್ರೆ ಅವರನ್ನು ಪಾಕಿಸ್ತಾನಕ್ಕೆ ಓಡಿಸಬೇಕು
* ಉರ್ದು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆ
* ಈ ಕೊಲೆಯ ಹಿಂದೆ ಪ್ರಚೋದನೆ ಇದೆ
ಬೆಂಗಳೂರು(ಏ.06): ಕನ್ನಡದಲ್ಲಿ ಮಾತನಾಡಿದ್ದಕ್ಕೆ ಚಂದ್ರು ಕೊಲೆ ಮಾಡಲಾಗಿದೆ ಅಂತ ಬಿಜೆಪಿ ರಾಷ್ಟ್ರೀಯ ರಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಈ ಕೊಲೆಯ ಹಿಂದೆ ಪ್ರಚೋದನೆ ಇದೆ. ಕನ್ನಡ ಕಾರಣಕ್ಕೆ ಕೊಲೆ ಆಗಿದ್ರೆ ಅವರನ್ನು ಪಾಕಿಸ್ತಾನಕ್ಕೆ ಓಡಿಸಬೇಕು. ಚುಚ್ಚಿ ಚುಚ್ಚಿ ಕೊಂದಿದ್ದಾರೆ ಎಂದ್ರೆ ಅದರ ಸತ್ಯಾಸತ್ಯತೆ ಹೊರಗೆ ಬರಬೇಕು. ಉರ್ದು ಬರಲ್ಲ ಎಂದಿದ್ದಕ್ಕೆ ಚಂದ್ರುನನ್ನ ಕೊಂದಿದ್ದಾರೆ ಸಿ.ಟಿ. ರವಿ ಆರೋಪಿಸಿದ್ದಾರೆ. ಚಂದ್ರು ಕೊಲೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ