Asianet Suvarna News Asianet Suvarna News

ಕೊರೋನಾ ನಿರ್ವಹಣೆಯಲ್ಲಿ ಭ್ರಷ್ಟಾಚಾರ ಆರೋಪ; ಬಿಜೆಪಿ ಸಚಿವರ ತಿರುಗೇಟು!

ಕೊರೋನಾ ವೈರಸ್ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ವೈದ್ಯಕೀಯ ಉಪಕರಣ, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಸೇರಿದಂತೆ ಹಲವು ವಸ್ತಗಳ ಖರೀದಿಯಲ್ಲಿ 2000 ಕೋಟಿ ರೂಪಾಯಿಗಳ ಭ್ರಷ್ಟಾಚಾರವಾಗಿದೆ ಅನ್ನೋ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಕೊರೋನಾ ಸಂದರ್ಭದಲ್ಲಿ ರಾಜಕೀಯ ಮಾಡಬೇಡಿ, ಜನರನ್ನು ಮತ್ತಷ್ಟು ಆತಂತಕ್ಕೆ ತಳ್ಳಬೇಡಿ ಎಂದು ಬಿಜೆಪಿ ಕಿವಿ ಮಾತು ಹೇಳಿದೆ.

ಬೆಂಗಳೂರು(ಜು.23): ಕೊರೋನಾ ವೈರಸ್ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ವೈದ್ಯಕೀಯ ಉಪಕರಣ, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಸೇರಿದಂತೆ ಹಲವು ವಸ್ತಗಳ ಖರೀದಿಯಲ್ಲಿ 2000 ಕೋಟಿ ರೂಪಾಯಿಗಳ ಭ್ರಷ್ಟಾಚಾರವಾಗಿದೆ ಅನ್ನೋ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಕೊರೋನಾ ಸಂದರ್ಭದಲ್ಲಿ ರಾಜಕೀಯ ಮಾಡಬೇಡಿ, ಜನರನ್ನು ಮತ್ತಷ್ಟು ಆತಂತಕ್ಕೆ ತಳ್ಳಬೇಡಿ ಎಂದು ಬಿಜೆಪಿ ಕಿವಿ ಮಾತು ಹೇಳಿದೆ.