ಬಿಜೆಪಿ ಮಿಷನ್ 2023: ಕೇಂದ್ರ ನಾಯಕರ ನೇತೃತ್ವದಲ್ಲಿ ತಿಂಗಳಿಗೊಂದು ಅಭಿಯಾನ ನಿಗದಿ

ಮುಂದಿನ ವಿಧಾನಸಭಾ ಚುನಾವಣೆಗೆ (Assembly Election 2023): ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮಿಷನ್ 2023 (Mission 2023) ಶುರುವಾಗಿದ್ದು, ತಳಮಟ್ಟದಿಂದ ಕಾರ್ಯಕರ್ತರ ಸಂಘಟನೆಗೆ ಸಿದ್ಧತೆ ಮಾಡಿಕೊಂಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 02): ಮುಂದಿನ ವಿಧಾನಸಭಾ ಚುನಾವಣೆಗೆ (Assembly Election 2023): ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮಿಷನ್ 2023 (Mission 2023) ಶುರುವಾಗಿದ್ದು, ತಳಮಟ್ಟದಿಂದ ಕಾರ್ಯಕರ್ತರ ಸಂಘಟನೆಗೆ ಸಿದ್ಧತೆ ಮಾಡಿಕೊಂಡಿದೆ. ಕಾರ್ಯಕ್ರಮದ ಬ್ಲೂ ಪ್ರಿಂಟ್‌ ಸಿದ್ಧಪಡಿಸಿದ್ದಾರೆ ಬಿ ಎಲ್ ಸಂತೋಷ್. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ತಿಳಿಸುವ ಅಭಿಯಾನ ನಡೆಸಲಾಗುತ್ತದೆ. ಪ್ರತಿ ತಿಂಗಳು ಒಬ್ಬೊಬ್ಬ ನಾಯಕನ ನೇತೃತ್ವದಲ್ಲಿ ಅಭಿಯಾನ ನಡೆಯಲಿದೆ. 


Related Video