
ಸಾವರ್ಕರ್ ಧೂಳಿಗೂ ದೊರೆಸ್ವಾಮಿ ಸಮವಲ್ಲ; ನಾಲಿಗೆ ಹರಿಬಿಟ್ಟ ಯತ್ನಾಳ್
ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್. ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ.
ಬೆಂಗಳೂರು (ಮಾ. 02): ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್. ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ