Asianet Suvarna News Asianet Suvarna News

ಸುಪ್ರೀಂ ಆದೇಶವನ್ನು ಇಷ್ಟ ಬಂದಂತೆ ವ್ಯಾಖ್ಯಾನಿಸುವಂತಿಲ್ಲ; ಅಧಿಕಾರಿಗಳ ವಿರುದ್ಧ ಯತ್ನಾಳ್ ಕಿಡಿ

Sep 14, 2021, 2:31 PM IST

ಬೆಂಗಳೂರು (ಸೆ. 14): ಮೈಸೂರಿನಲ್ಲಿ ದೇಗುಲಗಳನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸುಪ್ರೀಂಕೋರ್ಟ್ ಆದೇಶವನ್ನು ನಿಮಗೆ ಇಷ್ಟ ಬಂದಂತೆ ವ್ಯಾಖ್ಯಾನಿಸುವಂತಿಲ್ಲ. ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿದ ಅಧಿಕಾರಿ ವಿರುದ್ಧ ನೊಟೀಸ್ ಹೊರಡಿಸಲಾಗಿದೆ. ಅಧಿಕಾರಿಗಳು ಉದ್ಧಟತನ ತೋರಿದರೆ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬಸವಗೌಡ ಪಾಟೀಲ್ ಹೇಳಿದ್ಧಾರೆ. 

ನಾವು ರಸ್ತೆ, ಚರಂಡಿ ಮಾತ್ರ ಮಾಡೋಕೆ ಅಧಿಕಾರಕ್ಕೆ ಬಂದಿಲ್ಲ, ನಮಗೂ ಭಾವನೆಗಳಿವೆ: ಸಿ ಟಿ ರವಿ