Asianet Suvarna News Asianet Suvarna News

ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

Sep 21, 2021, 3:08 PM IST

ಬೆಂಗಳೂರು (ಸೆ. 21): ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 

4200 ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಸಾರಿಗೆ ಸಚಿವರು ಏನ್ ಹೇಳಿದ್ದಾರೆ ನೋಡಿ..!

'ನನ್ನ ತಾಯಿಯನ್ನು ಮತಾಂತರ ಮಾಡಿದ್ದಾರೆ. ಹೊಸದುರ್ಗದಲ್ಲಿ 18-20 ಸಾವಿರ ಜನರ ಮತಾಂತರ ಆಗಿದೆ. ಕ್ರಿಶ್ಚಿಯನ್ ಮಿಷನರಿಗಳು, ಜನರನ್ನು ಬ್ರೇನ್ ವಾಶ್ ಮಾಡುತ್ತಿವೆ. ನನ್ನ ತಾಯಿಯ ಮೊಬೈಲ್ ರಿಂಗ್‌ಟೋನ್‌ ಕ್ರಿಶ್ಚಿಯನ್ ಹಾಡು, ಮನೆಯಲ್ಲಿ ಪೂಜೆ ಮಾಡುವಂತಿಲ್ಲ, ಕುಂಕುಮ ಇಡಬಾರದು ಅಂತಾರೆ. ಇದರಿಂದ ನಮಗೆ ಬಹಳ ಮುಜುಗರವಾಗುತ್ತದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

 

Video Top Stories