Asianet Suvarna News Asianet Suvarna News

ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಲಾಕ್‌ಡೌನ್‌ ಬಗ್ಗೆ ಆಡಳಿತ ಪಕ್ಷದಲ್ಲಿಯೇ ಗೊಂದಲ

ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. 

ಬೆಂಗಳೂರು, (ಏ.19): ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. 

ಬೆಂಗಳೂರಲ್ಲಿ ಲಾಕ್‌ಡೌನ್ : ಈಗಲೇ ಬೇಡ ಎಂದ ಶಾಸಕರು

ಆದ್ರೆ, ಲಾಕ್‌ಡೌನ್ ಮಾಡುವ ಬಗ್ಗೆ ಬಿಜೆಪಿ ಆಡಳಿತ ಪಕ್ಷದಲ್ಲಿ ಪರ-ವಿರೋಧಗಳು ಚರ್ಚೆಗಳಾಗುತ್ತಿವೆ. ಬೆಂಗಳೂರಿನ ಶಾಸಕರು ಲಾಕ್‌ಡೌನ್ ಬೇಡವೇ ಬೇಡ ಎನ್ನುತ್ತಿದ್ದಾರೆ. 

Video Top Stories