Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ

 ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ದಾರೆ. ಇದನ್ನು ನಿಯಂತ್ರಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇತಂಹ ಸಂಕಷ್ಟ ಇದ್ದರೂ ಸಹ ಬಿಜೆಪಿ ಶಾಸಕ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
 

Share this Video
  • FB
  • Linkdin
  • Whatsapp

ಬೆಂಗಳೂರು, (ಜ.16): ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ದಾರೆ. ಇದನ್ನು ನಿಯಂತ್ರಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಇತಂಹ ಸಂಕಷ್ಟ ಇದ್ದರೂ ಸಹ ಬಿಜೆಪಿ ಶಾಸಕ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

Related Video