ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!

 ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

Share this Video
  • FB
  • Linkdin
  • Whatsapp

ಬಳ್ಳಾರಿ(ಜ. 06) ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

Related Video