ಸಿದ್ದರಾಮೋತ್ಸವ ಆಯ್ತು, ಬಿಜೆಪಿಯಿಂದ ರಾಜ್ಯ ಪ್ರವಾಸ, ಸಾಧನಾ ಸಮಾವೇಶ..?

ಕಾಂಗ್ರೆಸ್‌ನ ಸಿದ್ದರಾಮೋತ್ಸವ ಬಳಿಕ, ಬಿಜೆಪಿ ನಾಯಕರು ಪಕ್ಷ ಸಂಘಟನೆ, ಚುನಾವಣಾ ಉದ್ದೇಶವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದೆ. ಆಗಸ್ಟ್ 15 ಅಮೃತ ಮಹೋತ್ಸವ ಬಳಿಕ, ಕಟೀಲ್, ಬೊಮ್ಮಾಯಿ, ಬಿಎಸ್‌ವೈ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ. 08): ಕಾಂಗ್ರೆಸ್‌ನ ಸಿದ್ದರಾಮೋತ್ಸವ (Siddaramothsav) ಬಳಿಕ, ಬಿಜೆಪಿ ನಾಯಕರು ಪಕ್ಷ ಸಂಘಟನೆ, ಚುನಾವಣಾ ಉದ್ದೇಶವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದೆ. ಆಗಸ್ಟ್ 15 ಅಮೃತ ಮಹೋತ್ಸವ ಬಳಿಕ, ಕಟೀಲ್, ಬೊಮ್ಮಾಯಿ, ಬಿಎಸ್‌ವೈ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ 50 ದಿನ 50 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಾಧನಾ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುತ್ತದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲ್ಯಾನ್...!

Related Video