ಹಿಜಾಬ್, ಬೆಲೆ ಏರಿಕೆ ಮುಚ್ಚಿ ಹಾಕಲು ಬಿಜೆಪಿಯಿಂದ ಕೋಮುವಾದ ಬಳಕೆ: ಸಿದ್ದರಾಮಯ್ಯ

ಹಿಜಾಬ್, ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರ ನಿಷೇಧಿಸುವುದು, ಬೆಲೆ ಏರಿಕೆ ಮುಚ್ಚಿ ಹಾಕಲು ಕೋಮುವಾದದ ಹೆಸರನ್ನು ಬಳಸಿಕೊಳ್ಳುತ್ತಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

First Published Apr 3, 2022, 4:10 PM IST | Last Updated Apr 3, 2022, 4:31 PM IST

ಬೆಂಗಳೂರು (ಏ.03): ಹಿಜಾಬ್, ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರ ನಿಷೇಧಿಸುವುದು, ಬೆಲೆ ಏರಿಕೆ ಮುಚ್ಚಿ ಹಾಕಲು ಕೋಮುವಾದದ ಹೆಸರನ್ನು ಬಳಸಿಕೊಳ್ಳುತ್ತಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮುಸ್ಲಿಮರು ಹಲಾಲ್ ಕಟ್ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

ಕಾಶ್ಮೀರ್ ಫೈಲ್ಸ್ ತೋರಿಸೋದು, ಹಲಾಲ್ ಬಗ್ಗೆ ಮಾತಾಡ್ತಾರೆ, ಗೋಹತ್ಯೆ ಬಗ್ಗೆ ಮಾತಾಡ್ತಾರೆ, ಆದರೆ ಸಮಾಜದ ಸಾಮರಸ್ಯ ಹಾಳು ಮಾಡುವ ಕೆಲಸ ಮಾಡ್ತಿದ್ದಾರೆ. ನಿಮಗೆ ಮನುಷ್ಯತ್ವ ಇದೆಯೇನ್ರಿ..? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

Video Top Stories