ಮೇ 3ಕ್ಕೆ ಬೆಂಗಳೂರಿಗೆ ಅಮಿತ್‌ ಶಾ ಭೇಟಿ, ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಮಹತ್ವದ ಸಭೆ

ಕೆಲವು ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮೇ 3ಕ್ಕೆ ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದು, ಅಂದು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮವೂ ನಿಗದಿಯಾಗಿರುವುದು ಕುತೂಹಲ ಮೂಡಿಸಿದೆ.

Share this Video
  • FB
  • Linkdin
  • Whatsapp

 ಬೆಂಗಳೂರು (ಮೇ. 01):  ಕೆಲವು ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮೇ 3ಕ್ಕೆ ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದು, ಅಂದು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮವೂ ನಿಗದಿಯಾಗಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿ ಹೈಕಮಾಂಡ್ ಹೊಸ ಸೂತ್ರ, 2 ಬಾರಿ ಗೆದ್ದವರಿಗೆ ಟಿಕೆಟ್ ಮಿಸ್..?

ಇಂದು ಮಲ್ಲೇಶ್ವರಂ (Malleshwaram) ಬಿಜೆಪಿ ಕಚೇರಿಯಲ್ಲಿ ಬಿಎಲ್ ಸಂತೋಷ್ (BL Santosh) ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಅಮಿತ್ ಶಾ ಭೇಟ ವೇಳೆ ಯಾವ ವಿಚಾರ ಚರ್ಚಿಸಬೇಕು.? ಕೋರ್ ಕಮಿಟಿ ಸಭೆ ಮಾಡಬೇಕಾ.? ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. 

Related Video