ಖಾಸಗಿ ಚಾಟಿಂಗ್, ವಿಡಿಯೋ ಕಾಲ್ ರೆಕಾರ್ಡಿಂಗ್ ಇಟ್ಟುಕೊಂಡು ಸಮಾಜ ಸೇವಕರಿಂದ ಬ್ಲ್ಯಾಕ್ ಮೇಲ್?

ಖಾಸಗಿ ಚಾಟಿಂಗ್, ವಿಡಿಯೋ ಕಾಲ್ ರೆಕಾರ್ಡಿಂಗ್ ಇಟ್ಟುಕೊಂಡು ಸಮಾಜ ಸೇವಕರಿಂದ ಬ್ಲ್ಯಾಕ್ ಮೇಲ್ ನಡೆದಿದ್ದು, ಸಮಾಜ ಸೇವೆ ಹೆಸರಿನಲ್ಲಿ ಮಂಗಳೂರಿನಲ್ಲಿ ಬ್ಲ್ಯಾಕ್ ಮೇಲ್ ದಂಧೆ? ನಡೀತಾ ಎಂಬ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ. 

Share this Video
  • FB
  • Linkdin
  • Whatsapp

ಮಂಗಳೂರು (ಏ.17): ಖಾಸಗಿ ಚಾಟಿಂಗ್, ವಿಡಿಯೋ ಕಾಲ್ ರೆಕಾರ್ಡಿಂಗ್ ಇಟ್ಟುಕೊಂಡು ಸಮಾಜ ಸೇವಕರಿಂದ ಬ್ಲ್ಯಾಕ್ ಮೇಲ್ ನಡೆದಿದ್ದು, ಸಮಾಜ ಸೇವೆ ಹೆಸರಿನಲ್ಲಿ ಮಂಗಳೂರಿನಲ್ಲಿ ಬ್ಲ್ಯಾಕ್ ಮೇಲ್ ದಂಧೆ? ನಡೀತಾ ಎಂಬ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ. ಬ್ಲ್ಯಾಕ್ ಮೇಲ್‌ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯುವಕ ಯತ್ನಿಸಿದ್ದಾನೆ. ಮಂಗಳೂರಿನ ಖ್ಯಾತ ಸಮಾಜ ಸೇವಕರು ಸಮಾಜ ಸೇವಕನನ್ನೇ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಬಡ ಮುಸ್ಲಿಂ ಯುವತಿಯ ಮದುವೆಗೆ ಕ್ರೌಡ್ ಫಂಡಿಂಗ್ ಮಾಡಿದವನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಮಂಗಳೂರಿನ ಖ್ಯಾತ ಸಮಾಜ ಸೇವಕರ ವಿರುದ್ದವೇ ಗಂಭೀರ ಆರೋಪ ಕೇಳಿಬಂದಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video