Asianet Suvarna News Asianet Suvarna News

ಪೊಲೀಸ್ ಬಿಗಿ ಭದ್ರತೆಯಲ್ಲಿ ಬಿಎಂಟಿಸಿ ಸಂಚಾರ ಶುರು

ಬೆಂಗಳೂರಿನಲ್ಲಿ ಬಸ್ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ. ಸಾರಿಗೆ ನೌಕರರು ಪಟ್ಟು ಸಡಿಲಿಸುತ್ತಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂದು  ಪೊಲೀಸ್ ಬಿಗಿ ಭದ್ರತೆಯಲ್ಲಿ ಬಿಎಂಟಿಸಿ ಸಂಚಾರ ಶುರು ಮಾಡಲು ನಿರ್ಧರಿಸಲಾಗಿದೆ. 

First Published Dec 12, 2020, 1:42 PM IST | Last Updated Dec 12, 2020, 1:47 PM IST

ಬೆಂಗಳೂರು (ಡಿ. 12):  ಸಿಲಿಕಾನ್ ಸಿಟಿಯಲ್ಲಿ ಬಸ್ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ. ಸಾರಿಗೆ ನೌಕರರು ಪಟ್ಟು ಸಡಿಲಿಸುತ್ತಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂದು  ಪೊಲೀಸ್ ಬಿಗಿ ಭದ್ರತೆಯಲ್ಲಿ ಬಿಎಂಟಿಸಿ ಸಂಚಾರ ಶುರು ಮಾಡಲು ನಿರ್ಧರಿಸಲಾಗಿದೆ. ಎರಡು ಬಸ್‌ಗಳು ಮೆಜೆಸ್ಟಿಕ್‌ಗೆ ಬಂದಿದೆ. ಈ ಬಗ್ಗೆ ಸ್ಥಳದಿಂದ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ.  

ಪ್ರತಿಭಟನೆ ಕೈ ಬಿಡದಿದ್ರೆ ಸಾರಿಗೆ ನೌಕರರಿಗೆ ಪಾಠ ಕಲಿಸಲು ಸರ್ಕಾರ ಮಾಸ್ಟರ್ ಪ್ಲ್ಯಾನ್!

Video Top Stories