Asianet Suvarna News Asianet Suvarna News

ಪ್ರತಿಭಟನೆ ವೇಳೆ ಸಾರಿಗೆ ನೌಕರರ ಮೇಲೆ ಹಲ್ಲೆ ; ಸಾರಿಗೆ ಸಚಿವರು ಮಾತ್ರ ನಾಪತ್ತೆ!

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದ ಹಲವೆಡೆ ಬಸ್ ಸಂಚಾರ ಸ್ತಬ್ಧವಾಗಿದೆ. ಪ್ರತಿಭಟನಾಕಾರದು ಹಾಗೂ ನೌಕರರ ನಡುವೆ ಮಾತಿನ ಚಕಮಕಿ ನಡೆದಿದೆ. 

First Published Dec 11, 2020, 1:26 PM IST | Last Updated Dec 11, 2020, 2:15 PM IST

ಬೆಂಗಳೂರು (ಡಿ. 11):ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದ ಹಲವೆಡೆ ಬಸ್ ಸಂಚಾರ ಸ್ತಬ್ಧವಾಗಿದೆ. 

ವಿಜಯಪುರದಲ್ಲಿ ಪ್ರತಿಭಟನೆಗೆ ಮುಂದಾದ ನೌಕರರನ್ನು ಪೊಲೀಸರು ವಶಕ್ಕೆ ಪಡೆದು, ಆ ನಂತರ ಬಿಡುಗಡೆಗೊಳಿಸಿದ್ದಾರೆ. ಒಂದು ಕಡೆ ಸಾರಿಗೆ ನೌಕರರ ಮೇಲೆ ಹಲ್ಲೆ, ಇನ್ನು ಬೆಂಗಳೂರಿನಲ್ಲಿ ಪ್ರಯಾಣಿಕರ ಮೇಲೆಯೂ ಹಲ್ಲೆ ನಡೆದಿದೆ. ಇಷ್ಟೆಲ್ಲಾ ಪ್ರಹಸನ ನಡೆಯುತ್ತಿದ್ದರೂ ಸಾರಿಗೆ ಸಚಿವರು ಮಾತ್ರ ನಾಪತ್ತೆಯಾಗಿದ್ದಾರೆ. 

ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ, ಪ್ರತಿಭಟನೆ ಕೈ ಬಿಡಿ: ಸಾರಿಗೆ ಸಚಿವರಿಂದ ಮನವಿ

Video Top Stories