ಬಿಎಂಟಿಸಿ ಪ್ರಯಾಣಿಕರಿಗೆ ಖುಷ್ ಖಬರ್; ಟಿಕೆಟ್ ದರ ಇಳಿಕೆ

ಪ್ರಯಾಣಿಕರ ಒತ್ತಡಕ್ಕೆ ಮಣಿದ ಬಿಎಂಟಿಸಿ ಬಸ್ ಪಾಸ್ ದರ ಇಳಿಕೆ ಮಾಡಿದೆ. ದಿನದ ಪಾಸ್ ದರವನ್ನು 70 ರೂ . ನಿಂದ  50 ರೂಗೆ ಇಳಿಕೆ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಪ್ರಯಾಣಿಕರ ಹಿತ ಮುಖ್ಯ. ಪ್ರಯಾಣಿಕರ ಸುರಕ್ಷತೆಗೆ ದರ ಏರಿಸಲಾಗಿತ್ತು. ಆದರೆ ಇದೀಗ ಪ್ರಯಾಣಿಕರ ಒತ್ತಾಯದ ಮೇರೆಗೆ ಬಸ್ ದರವನ್ನು ಇಳಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 25): ಪ್ರಯಾಣಿಕರ ಒತ್ತಡಕ್ಕೆ ಮಣಿದ ಬಿಎಂಟಿಸಿ ಬಸ್ ಪಾಸ್ ದರ ಇಳಿಕೆ ಮಾಡಿದೆ. ದಿನದ ಪಾಸ್ ದರವನ್ನು 70 ರೂ . ನಿಂದ 50 ರೂಗೆ ಇಳಿಕೆ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಪ್ರಯಾಣಿಕರ ಹಿತ ಮುಖ್ಯ. ಪ್ರಯಾಣಿಕರ ಸುರಕ್ಷತೆಗೆ ದರ ಏರಿಸಲಾಗಿತ್ತು. ಆದರೆ ಇದೀಗ ಪ್ರಯಾಣಿಕರ ಒತ್ತಾಯದ ಮೇರೆಗೆ ಬಸ್ ದರವನ್ನು ಇಳಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಯಾಣಿಕರ ಕಿರಿಕ್..! ಕ್ವಾರಂಟೈನ್‌ಗೆ ಹೋಗದಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

Related Video