ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್‌ಗಾಗಿ ಮುಗಿಬಿದ್ದ ಸಿಬ್ಬಂದಿ!

ಮೇ 17 ರ ನಂತರ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ಮೇ 18 ರಂದಿ ಬಿಎಂಟಿಸಿ ಓಡಾಡುವುದು ಪಕ್ಕಾ ಎಂಬ ಸೂಚನೆ ಕೊಟ್ಟಂತಾಗಿದೆ. ವೈದ್ಯಕೀಯ ಪ್ರಮಾಣ ಪತ್ರ ತರುವಂತೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದ್ದು ಪ್ರಮಾಣ ಪತ್ರಕ್ಕಾಗಿ ಸಿಬ್ಬಂದಿಗಳು ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. 

First Published May 16, 2020, 2:48 PM IST | Last Updated May 16, 2020, 2:48 PM IST

ಬೆಂಗಳೂರು (ಮೇ. 16): ಮೇ 17 ರ ನಂತರ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ಮೇ 18 ರಂದಿ ಬಿಎಂಟಿಸಿ ಓಡಾಡುವುದು ಪಕ್ಕಾ ಎಂಬ ಸೂಚನೆ ಕೊಟ್ಟಂತಾಗಿದೆ. ವೈದ್ಯಕೀಯ ಪ್ರಮಾಣ ಪತ್ರ ತರುವಂತೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದ್ದು ಪ್ರಮಾಣ ಪತ್ರಕ್ಕಾಗಿ ಸಿಬ್ಬಂದಿಗಳು ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. 

ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. 

"