ಲಾಕ್‌ಡೌನ್ ಮುಗಿಯುತ್ತಿದ್ದಂತೆ, ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಬಿಸಿ..?

ಲಾಕ್‌ಡೌನ್ ಮುಗಿಯುತ್ತಿದ್ದಂತೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಾಗುವ ಸಾಧ್ಯತೆ ಇದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 07): ಲಾಕ್‌ಡೌನ್ ಮುಗಿಯುತ್ತಿದ್ದಂತೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣ ದರವನ್ನು ಶೇ. 18 ರಿಂದ ಶೇ. 20 ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಬಿಎಂಟಿಸಿ ನಿಗಮ ಪ್ರಸ್ತಾವ ಸಲ್ಲಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video