Asianet Suvarna News Asianet Suvarna News

ಪಂಚಮಸಾಲಿ ಮೀಸಲಾತಿಗೆ ವಿರೋಧ, ಇಂದು 26 ಹಿಂದುಳಿದ ಸಮುದಾಯಗಳ ಮುಖಂಡರಿಂದ ಪ್ರತಿಭಟನೆ

ಪಂಚಮಸಾಲಿಗೆ 2 ಎ ಮೀಸಲಾತಿಗೆ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ. 

Feb 22, 2021, 10:53 AM IST

ಬೆಂಗಳೂರು (ಫೆ. 22): ಪಂಚಮಸಾಲಿಗೆ 2 ಎ ಮೀಸಲಾತಿಗೆ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸ್ವಾಮೀಜಿ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಪ್ರತಿಭಟನೆ ನಡೆಯಲಿದೆ. 26 ಹಿಂದುಳಿದ ಸಮುದಾಯಗಳ ಮುಖಂಡರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. 

2 ಎ ಗಾಗಿ ಪಂಚಮಸಾಲಿ ಪಟ್ಟು, ಮೀಸಲಾತಿಗೆ ಸರ್ಕಾರಕ್ಕೆ ಮಾ. 4 ಗಡುವು