77 ವಸಂತ ಪೂರೈಸಲಿರುವ ಬಿಎಸ್ವೈ; ಅಮೃತ ಮಹೋತ್ಸವಕ್ಕೆ ಸಿದ್ಧತೆ
ಬಿಎಸ್ವೈ 77 ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫೆ. 27 ರಂದು ಅಮೃತ ಮಹೋತ್ಸವ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.
ಬೆಂಗಳೂರು (ಫೆ. 10): ಬಿಎಸ್ವೈ 77 ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫೆ. 27 ರಂದು ಅಮೃತ ಮಹೋತ್ಸವ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.
ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀ : BSY ಸೇಫಾ?
ಕೇಂದ್ರ, ರಾಜ್ಯದ ಪ್ರಮುಖ ನಾಯಕರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಬಿಎಸ್ವೈ ಕುರಿತು 77 ಗಣ್ಯರು ಬರೆದ ಗ್ರಂಥವನ್ನು ಬಿಡುಗಡೆ ಮಾಡಲಾಗುತ್ತದೆ. ರಾಜಕೀಯ ಸಾಧನೆ, ಹೋರಾಟದ ಬಗ್ಗೆ ವಿವರಿಸಲಾಗಿದೆ. ಪಂಚತಾರಾ ಹೊಟೇಲ್ ಅಥವಾ ಅರಮನೆ ಮೈದಾನದಲ್ಲಿ ನಡೆಯುವ ಸಾಧ್ಯತೆ ಇದೆ.