ಆಸ್ಪತ್ರೆಯಿಂದಲೇ ರಾಜ್ಯದ ಜನತೆಗೆ ವಿಡಿಯೋ ಸಂದೇಶ ರವಾನಿಸಿದ ಸಿಎಂ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಪ್ರತಿಕ್ರಿಯಿಸಿದ್ದು, ರಾಜ್ಯದ ಜನರಿಗೆ ವಿಡಿಯೋ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ.

First Published Aug 3, 2020, 6:18 PM IST | Last Updated Aug 3, 2020, 6:18 PM IST

ಬೆಂಗಳೂರು, (ಆಗಸ್ಟ್. 03): ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರು ನಗರದಲ್ಲಿರುವ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?

ಈ ಬಗ್ಗೆ ಇಂದು (ಸೋಮವಾರ) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಪ್ರತಿಕ್ರಿಯಿಸಿದ್ದು, ರಾಜ್ಯದ ಜನರಿಗೆ ವಿಡಿಯೋ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ.

Video Top Stories