Asianet Suvarna News Asianet Suvarna News

ಹೆಚ್ಚಿದ ಒತ್ತಡ: 14 ದಿನ ಲಾಕ್‌ಡೌನ್ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.
 

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಈ ಬಗ್ಗೆ ಅಧಿಕೃತ ನಿರ್ಧಾರ ಹೊರಬೀಳಲಿದೆ ಎಂದು ರಾಜ್ಯ ಸರ್ಕಾರದ ಉನ್ನತ ಮೂಲಗಳಿಂದ ತಿಳಿದುಬಂದಿದೆ.