ಕೊರೋನಾ ಹೆಚ್ಚಿತ್ತಿರುವ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಕ್ವಾರಂಟೈನ್ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, ರಾಜ್ಯ ಸರ್ಕಾರವನ್ನು ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜಿಲ್ಲಾಧಿಕಾರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರು, (ಮೇ.22): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಕ್ವಾರಂಟೈನ್ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, ರಾಜ್ಯ ಸರ್ಕಾರವನ್ನು ನಿದ್ದೆಗೆಡಿಸಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜಿಲ್ಲಾಧಿಕಾರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.