Asianet Suvarna News Asianet Suvarna News

ಎರಡು ದಶಕಗಳ ಬೇಡಿಕೆ ಈಡೇರಿಕೆ; ಕರ್ನಾಟಕ ವೀರಶೈವ ಲಿಂಗಾಯತ ನಿಗಮಕ್ಕೆ ಸಿಎಂ ಅಸ್ತು

ಸ್ವಪಕ್ಷೀಯರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ ಕರ್ನಾಟಕ ವೀರಶೈವ ಲಿಂಗಾಯತ ನಿಗಮಕ್ಕೆ  ಅಸ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ನಿರ್ಧಾರವಾಗಿದೆ. 

ಬೆಂಗಳೂರು (ನ. 17): ಸ್ವಪಕ್ಷೀಯರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ ಕರ್ನಾಟಕ ವೀರಶೈವ ಲಿಂಗಾಯತ ನಿಗಮಕ್ಕೆ  ಅಸ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ನಿರ್ಧಾರವಾಗಿದೆ. 

ಮರಾಠ ಪ್ರಾಧಿಕಾರ ರಚನೆ ಬೆನ್ನಲ್ಲೇ ಲಿಂಗಾಯತ ಸಮುದಾಯಕ್ಕೆ ಅಸ್ತು ಎಂದಿದ್ದಾರೆ. ಎರಡು ದಶಕಗಳ ಬೇಡಿಕೆ ಈಡೇರಿದಂತಾಗಿದೆ. 

ಮರಾಠ ಪ್ರಾಧಿಕಾರ ಮಾಡಿದ್ದಕ್ಕೆ ನನ್ನ ವಿರೋಧ ಇಲ್ಲ: ಸಿದ್ದರಾಮಯ್ಯ