ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ: ಶಾಂತಿಯುತವಾಗಿರುವಂತೆ ಕಾರ್ಯಕರ್ತರಲ್ಲಿ ಸಿಎಂ ಮನವಿ

ಬೆಳಗಾವಿಯಲ್ಲಿ ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ಜೋರಾಗುತ್ತಿದೆ. ವಿವಾದಿತ ಜಾಗ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಯನ್ನು ಖಂಡಿಸಿ ಮರಾಠಿಗರು ರೊಚ್ಚಿಗೆದ್ದಿದ್ದಾರೆ. ರಾಯಣ್ಣ ಪ್ರತಿಮೆ ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಳಗಾವಿ (ಆ. 28): ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ಜೋರಾಗುತ್ತಿದೆ. ವಿವಾದಿತ ಜಾಗ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಯನ್ನು ಖಂಡಿಸಿ ಮರಾಠಿಗರು ರೊಚ್ಚಿಗೆದ್ದಿದ್ದಾರೆ. ರಾಯಣ್ಣ ಪ್ರತಿಮೆ ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವಿವಾದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಬೆಳಗಾವಿ ಡಿಸಿ ಜೊತೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಎಲ್ಲರೂ ಶಾಂತಿಯುತವಾಗಿ ವರ್ತಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

Related Video