Asianet Suvarna News Asianet Suvarna News

ಸಿಎಂ ಪಿಎ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣ ಇದಾಗಿರಬಹುದೆಂಬ ಶಂಕೆ?

ಸಿಎಂ ಆಪ್ತ, ರಾಜಕೀಯ ಕಾರ್ಯದರ್ಸಿ ಎನ್. ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ 8 ಗಂಟೆ ಹೊತ್ತಿಗೆ 12 ನಿದ್ರೆ ಮಾತ್ರೆ ಸೇವಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಇದನ್ನು ಗಮನಿಸಿದ ಪತ್ನಿ ಕೂಡಲಢ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಬೆಂಗಳೂರು (ನ. 28): ಸಿಎಂ ಆಪ್ತ, ರಾಜಕೀಯ ಕಾರ್ಯದರ್ಸಿ ಎನ್. ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ 8 ಗಂಟೆ ಹೊತ್ತಿಗೆ 12 ನಿದ್ರೆ ಮಾತ್ರೆ ಸೇವಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಇದನ್ನು ಗಮನಿಸಿದ ಪತ್ನಿ ಕೂಡಲಢ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ಸದ್ಯ ಸಂತೋಷ್ ಐಸಿಯುನಲ್ಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ಧಾರೆ.  ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ದಾಂಪತ್ಯ ಕಲಹ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 

Video Top Stories