ವರ್ಷದ ಕೊನೆಯ ದಿನ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ, ಮಹತ್ವದ ಘೋಷಣೆ!

ಇಂದು ಮಧ್ಯಾಹ್ನ 12ಗಂಟೆಯಿಂದ ನಾಳೆ ಬೆಳಗ್ಗೆ 6ರವರೆಗೂ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

First Published Dec 31, 2020, 1:22 PM IST | Last Updated Dec 31, 2020, 5:30 PM IST

ಬೆಂಗಳೂರು(ಡಿ.31) ಇಂದು ಮಧ್ಯಾಹ್ನ 12ಗಂಟೆಯಿಂದ ನಾಳೆ ಬೆಳಗ್ಗೆ 6ರವರೆಗೂ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಇದನ್ನೂ ನೋಡಿ | ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ಡೌನ್, ಜನವರಿ 31ರವರೆಗೆ ಎಲ್ಲವೂ ಸ್ತಬ್ಧ!...

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಹೊಸ ವರ್ಷಾಚರಣೆ ವೇಳೆ ಕೊವಿಡ್​-19 ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೊಸ ವರ್ಷ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ತರಲಿ ಎಂದರು.

Video Top Stories