ಅನ್‌ಲಾಕ್‌ ಸುಳಿವು ನೀಡಿದ ಸಿಎಂ ಯಡಿಯೂರಪ್ಪ, ಷರತ್ತುಗಳು ಅನ್ವಯ!

'ಪಾಸಿಟಿವಿಟಿ ದರ ಶೇ. 5 ಕ್ಕೆ ತಗ್ಗಿದರೆ ಅನ್‌ಲಾಕ್ ಮಾಡುತ್ತೇವೆ. ಲಾಕ್‌ಡೌನ್ ಸಡಿಲಿಕೆ ಬಗ್ಗೆ ಅಧಿಕಾರಿಗಳು, ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 05): 'ಪಾಸಿಟಿವಿಟಿ ದರ ಶೇ. 5 ಕ್ಕೆ ತಗ್ಗಿದರೆ ಅನ್‌ಲಾಕ್ ಮಾಡುತ್ತೇವೆ. ಲಾಕ್‌ಡೌನ್ ಸಡಿಲಿಕೆ ಬಗ್ಗೆ ಅಧಿಕಾರಿಗಳು, ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಮಾಧಾನಕರ ವಿಚಾರವೆಂದರೆ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹಾಗಾಗಿ ಅನ್‌ಲಾಕ್‌ ಆಗುವ ಸಾಧ್ಯತೆ ದಟ್ಟವಾಗಿದೆ. 

ಸಂಧಾನ ಸಕ್ಸಸ್: ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಾಪಸ್

Related Video