Asianet Suvarna News Asianet Suvarna News

ಶಾಂತಿ ಕದಡಿದರೆ ಹುಷಾರ್: ಸಿಎಂ ಖಡಕ್ ವಾರ್ನಿಂಗ್!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಭಾರೀ ಪ್ರತುಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಸೆಕ್ಷನ್ 144 ಜಾರಿಗೆ ತರಲಾಗಿದೆ. 

First Published Dec 19, 2019, 12:31 PM IST | Last Updated Dec 19, 2019, 12:31 PM IST

ಬೆಂಗಳೂರು(ಡಿ.19): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಭಾರೀ ಪ್ರತುಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಸೆಕ್ಷನ್ 144 ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರಕ್ಕೆ ಮುಂದಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories