ಸಿದ್ದರಾಮಯ್ಯ ಬೇಗ ಗುಣಮುಖರಾಗಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ; ಬಿಎಸ್‌ವೈ ಹಾರೈಕೆ

ನಿನ್ನೆ ಹಾಲಿ ಸಿಎಂ ಯಡಿಯೂರಪ್ಪ ಕೋವಿಡ್ ಪಾಸಿಟಿವ್‌ನಿಂದ ಆಸ್ಪತ್ರೆಗೆ ದಾಖಲಾಗಿದ್ದರೆ, ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ದಾಖಲಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ. 

First Published Aug 4, 2020, 12:33 PM IST | Last Updated Aug 4, 2020, 12:33 PM IST

ಬೆಂಗಳೂರು (ಆ. 04): ನಿನ್ನೆ ಹಾಲಿ ಸಿಎಂ ಯಡಿಯೂರಪ್ಪ ಕೋವಿಡ್ ಪಾಸಿಟಿವ್‌ನಿಂದ ಆಸ್ಪತ್ರೆಗೆ ದಾಖಲಾಗಿದ್ದರೆ, ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ದಾಖಲಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ. 'ಸಿದ್ದರಾಮಯ್ಯನವರು ಬೇಗ ಚೇತರಿಸಿಕೊಂಡು ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವಂತಾಗಲಿ. ಆರೋಗ್ಯ ಸುಧಾರಿಸಲಿ' ಎಂದು ಬಿಎಸ್ ಯಡಿಯೂರಪ್ಪ ಹಾರೈಸಿದ್ದಾರೆ. 

ಸಿದ್ದರಾಮಯ್ಯಗೆ ಕೊರೊನಾ ದೃಢ, ಮೊಮ್ಮಗ ಕ್ವಾರಂಟೈನ್!
 

Video Top Stories