
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ; ಭಜರಂಗಿ ಚಿತ್ರದ 60 ಕಲಾವಿದರು ಪಾರು!
ಭಜರಂಗಿ ಚಿತ್ರತಂಡಕ್ಕೆ ಶಾಕ್ ಮೇಲೆ ಶಾಕ್..! ಇಂದು ಭಜರಂಗಿ 2 ಚಿತ್ರದ ಶೂಟಿಂಗ್‌ಗೆ ಬರುತ್ತಿದ್ದ ಕಲಾವಿದರ ಬಸ್ ಅಪಘಾತಕ್ಕೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾರೊಬ್ಬರಿಗೂ ಏನೂ ಅಪಾಯವಾಗಿಲ್ಲ. ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಜ. 18): ಭಜರಂಗಿ ಚಿತ್ರತಂಡಕ್ಕೆ ಶಾಕ್ ಮೇಲೆ ಶಾಕ್..! ಇಂದು ಭಜರಂಗಿ 2 ಚಿತ್ರದ ಶೂಟಿಂಗ್‌ಗೆ ಬರುತ್ತಿದ್ದ ಕಲಾವಿದರ ಬಸ್ ಅಪಘಾತಕ್ಕೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅದೃಷ್ಟವಶಾತ್ ಯಾರೊಬ್ಬರಿಗೂ ಏನೂ ಅಪಾಯವಾಗಿಲ್ಲ. ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!